Gl harusha
ಶಿಕ್ಷಣ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

srk ladders
Pashupathi

ಮಧ್ಯಾಹ್ನ 1.30 ಕ್ಕೆ ವೆಬ್‌ಸೈಟ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಫಹಲ್ಗಾಮ್ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ! ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಿಂದ ಮಹತ್ವದ ಘೋಷಣೆ

ಕಾಶ್ಮೀರದಲ್ಲಿ ನಡೆದಿರುವ ಉಗ್ರ ದಾಳಿಯ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡುವ…

ಅಕ್ಷಯ ಕಾಲೇಜಿನಲ್ಲಿ ‘ಪ್ರಿನ್ಸ್ ಆಂಡ್ ಪ್ರಿನ್ಸೆಸ್’ ಫ್ಯಾಷನ್ ಶೋ| 6 ವಿಭಾಗದಲ್ಲಿ ನಡೆದ ಸ್ಪರ್ಧೆಯ ಬಹುಮಾನ ವಿತರಣೆ

ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತಕಲಾ ಸಂಘದ ವತಿಯಿಂದ…

ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 6ನೇ ರಾಂಕ್

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ.…