ಶಿಕ್ಷಣ

ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 6ನೇ ರಾಂಕ್

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿರುತ್ತಾರೆ. ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿರುತ್ತಾರೆ. ಇವರು ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿಗಳ ಪುತ್ರಿಯಾಗಿರುತ್ತಾರೆ. ಇವರು IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು ಪಡೆದಿರುತ್ತಾರೆ. 

akshaya college

ಒಟ್ಟು 600 ಅಂಕಗಳಲ್ಲಿ 591 ಅಂಕಗಳನ್ನು ಪಡೆದಿರುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…