Gl harusha
ಶಿಕ್ಷಣ

1ನೇ ತರಗತಿ ದಾಖಲಾತಿ ವಯಸ್ಸಿನ ಮಿತಿ ಸಡಿಲ.!

ಬೆಂಗಳೂರು:ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು.

srk ladders
Pashupathi
Muliya

ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

1 ನೇ ತರಗತಿಗೆ ವಯೋಮಿತಿ ಸಡಿಲಿಕೆ ಮಾಡುವ ಸಾಧ್ಯತೆ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. ಈಗಾಗಲೇ ಎಸ್‌ಇಪಿ ಸಮಿತಿಯಿಂದ ಸರ್ಕಾರಕ್ಕೆ ವರದಿ ಕೂಡ ಸಲ್ಲಿಕೆಯಾಗಿತ್ತು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು ಎನ್ನಲಾಗಿದೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 6ನೇ ರಾಂಕ್

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ.…

ದ್ವಿತೀಯ ಪಿಯು ಫಲಿತಾಂಶ: ಪುತ್ತೂರು ಅಂಬಿಕಾ ವಿದ್ಯಾಲಯಕ್ಕೆ ರಾಜ್ಯದಲ್ಲಿ 6ನೇ ಸ್ಥಾನ, ತಾಲೂಕಿಗೆ ಪ್ರಥಮ

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ …