tamanvi
ಶಿಕ್ಷಣ

SSLC Results: ಮೇ 3 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಶೇರ್ ಮಾಡಿ

SSLC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ.21 ರಿಂದ ಎಪ್ರಿಲ್ 4 ರಂದು ನಡೆದಿತ್ತು. ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗಿದ್ದು, ಮೇ.3 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್‌ಲೈನ್‌ ವೀಕ್ಷನಣೆಗಾಗಿ

https://karresults.nic.in/

kseab.karnataka.gov.in 

SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್‌ಮೀಟ್‌ ಮೇಲೆ ಕ್ಲಿಕ್ ಮಾಡಿ.

ನಂತರ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…