ಶಿಕ್ಷಣ

SSLC ಪರೀಕ್ಷೆ: ಕೃತಿ ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

GL
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

chennai-shopping
maithri

ಈಕೆ ಚಿಕ್ಕಮುಡ್ನೂರು ಗ್ರಾಮದ ಕಂಚಲಗುರಿ ನಿವಾಸಿ ಕುಮಾರ್ ಕಲ್ಲಾರೆ ಹಾಗೂ ಆಶಾಲತಾ ದಂಪತಿ ಪುತ್ರಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts