ಶಿಕ್ಷಣ

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ‍್ಯಾಂಕ್

GL
ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

chennai-shopping
maithri

ಅಲ್ಲದೆ 11835 ನೇ ರ‍್ಯಾಂಕ್ (CRL) ಪಡೆದುಕೊಂಡಿದ್ದಾರೆ.

ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದ ಅಭಿನಂದಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts