tamanvi
ಶಿಕ್ಷಣ

ದೂಮಡ್ಕ: ಪರಿಸರ ದಿನ, ಕೊಡೆ ವಿತರಣೆ

D_shiva_bhat
ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ದೂಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ದೂಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

maithri

ಈ ಸಂದರ್ಭದಲ್ಲಿ ಮರಾಟಿ ಯುವ ವೇದಿಕೆಯ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಕೊಡೆ  ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮರಾಟಿ ಯುವ ವೇದಿಕೆಯ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…