pashupathi
ಶಿಕ್ಷಣ

IBPS: ಪ್ರೊಬೇಷನರಿ ಆಫೀಸರ್,  ಮ್ಯಾನೇಜೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ

tv clinic
ಪ್ರೊಬೇಷನರಿ ಆಫೀಸರ್ (PO) ಮತ್ತು ಮ್ಯಾನೇಜೆಂಟ್ ಟ್ರೈನಿ (MT) ಹುದ್ದೆಗಳ ನೇಮಕಾತಿಗಾಗಿ IBPS PO 2025 ಅಧಿಸೂಚನೆ ಹೊರಡಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

(IBPS) ಪ್ರೊಬೇಷನರಿ ಆಫೀಸರ್ (PO) ಮತ್ತು ಮ್ಯಾನೇಜೆಂಟ್ ಟ್ರೈನಿ (MT) ಹುದ್ದೆಗಳ ನೇಮಕಾತಿಗಾಗಿ IBPS PO 2025 ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು IBPS ವೆಬ್‌ಸೈಟ್ ibps.in ಗೆ ಭೇಟಿ ಹೆಚ್ಚಿನ ವಿವರ ಪಡೆದುಕೊಳ್ಳಬಹುದು.

akshaya college

ಹುದ್ದೆಗಳ ಸಂಖ್ಯೆ: 5208 ಹುದ್ದೆ

ವಿದ್ಯಾರ್ಹತೆ:  ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪದವಿಯನ್ನು ಹೊಂದಿರಬೇಕು. ಹುದ್ದೆಯನ್ನು ಅವಲಂಬಿಸಿ ಸಂಬಂಧಿತ ಕ್ಷೇತ್ರದಲ್ಲಿ ಡಿಪ್ಲೊಮಾ ಅಥವಾ ಸ್ನಾತಕೋತ್ತರ ಪದವಿ

ವಯೋಮಿತಿ: ಜುಲೈ 1, 2025 ರಂತೆ ಕನಿಷ್ಠ ವಯಸ್ಸಿನ ಮಿತಿಯನ್ನು 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು ಎಂದು ನಿಗದಿಪಡಿಸಲಾಗಿದೆ. ಮೀಸಲು ವರ್ಗಗಳಿಗೆ ಗರಿಷ್ಠ ವಯಸ್ಸಿನಲ್ಲಿ ಸಡಿಲಿಕೆಯನ್ನು ಸಹ ನೀಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 850 ರೂ. ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಆದರೆ ಎಸ್‌ಸಿ, ಎಸ್‌ಟಿ ಮತ್ತು ಪಿಎಚ್ (ದಿವ್ಯಾಂಗ್) ವರ್ಗದ ಅಭ್ಯರ್ಥಿಗಳಿಗೆ ಈ ಶುಲ್ಕವನ್ನು 175 ರೂ.ಗೆ ನಿಗದಿಪಡಿಸಲಾಗಿದೆ.

ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: www.ibps.in


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…