ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ.ಜಿ.ಆರ್.ರೈ ಅವರು ವಿಧಿವಶರಾಗಿದ್ದು ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸಲಾಯಿತು.
ನುಡಿ ನಮನವನ್ನು ಸಲ್ಲಿಸಿದ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಸಿವಿಲ್ ಇಂಜಿನಿಯರ್ ಆಗಿದ್ದ ಫ್ರೊ.ಜಿ.ಆರ್.ರೈ ಅವರು ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆಯಲ್ಲಿ ಸಲ್ಲಿಸುತ್ತಾ ಅದರ ಅಭಿವೃದ್ಧಿಗೆ ಶ್ರಮಿಸಿದವರು. ದಿ.ಉರಿಮಜಲು ರಾಮ ಭಟ್ ಅವರ ಬಾಲ್ಯ ಸ್ನೇಹಿತನಾಗಿದ್ದು ಅವರ ಒತ್ತಾಸೆಯ ಮೇರೆಗೆ ವಿವೇಕಾನಂದ ಇಂಜಿನಿಯರಿAಗ್ ಕಾಲೇಜಿನ ಪ್ರಾರಂಭಕ್ಕೆ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಅದರ ಸ್ಥಾಪಕ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅಗಲಿದ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದರು. ಈ ಸಂದರ್ಭದಲ್ಲಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.
ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಹಾಜರಿದ್ದು ಪುಷ್ಪ ನಮನ ಸಲ್ಲಿಸಿದರು.
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ. ಜಿ.ಆರ್. ರೈ ಅವರಿಗೆ ನುಡಿನಮನ
Related Posts
IBPS: ಪ್ರೊಬೇಷನರಿ ಆಫೀಸರ್, ಮ್ಯಾನೇಜೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ
ಪ್ರೊಬೇಷನರಿ ಆಫೀಸರ್ (PO) ಮತ್ತು ಮ್ಯಾನೇಜೆಂಟ್ ಟ್ರೈನಿ (MT) ಹುದ್ದೆಗಳ ನೇಮಕಾತಿಗಾಗಿ IBPS…
ಕು. ಸಿಂಚನಲಕ್ಷ್ಮೀ ಕೋಡಂದೂರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ್ಯಾಂಕ್.
ಪೆರ್ನಾಜೆ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 25 ನೇ ಸಾಲಿನ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ಉದ್ಘಾಟನೆ | ಮನುಷ್ಯನನ್ನು ಮನುಷ್ಯತ್ವಕ್ಕೇರಿಸುವ ಶಿಕ್ಷಣ ಅಗತ್ಯ: ಸುಬ್ರಮಣ್ಯ ನಟ್ಟೋಜ
ಪುತ್ತೂರು: ನಮ್ಮನ್ನು ನಿರ್ಗತಿಕರನ್ನಾಗಿ ಮಾಡಿದ ಬ್ರಿಟಿಷ್ ಅಧಿಕಾರಿಗಳನ್ನು ವೈಭವೀಕರಿಸುವ…
ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ | ಗುರು ಹಿರಿಯರಿಗೆ ಋಣಿಗಳಾಗಿರಬೇಕು : ಡಿವೈಎಸ್ಪಿ ಅರುಣ್ ಎನ್. ಗೌಡ
ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು…
RUDSET:ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಷಯ ಸಹಯೋಗದಲ್ಲಿ…
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ
ಪುತ್ತೂರು: ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ…
ಬಪ್ಪಳಿಗೆ ಆಂಬಿಕಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ಚುನಾವಣೆಯಿಂದ ಪ್ರಜಾಪ್ರಭುತ್ವದ ಬಗೆಗೆ ಅರಿವು : ಡಾ. ಚಂದ್ರಶೇಖರ್
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ | ಮಕ್ಕಳಲ್ಲಿ ಮಾನವೀಯ ಮೌಲ್ಯದ ಜೊತೆಗೆ ಧರ್ಮಪ್ರಜ್ಞೆ, ದೇಶಪ್ರೇಮ ಬೆಳೆಸಿ: ಸುಬ್ರಮಣ್ಯ ನಟ್ಟೋಜ
ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು…
ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ವೇದಗಣಿತ, ಹ್ಯಾಂಡ್ ರೈಟಿಂಗ್ ಸ್ಕಿಲ್ ಕಾರ್ಯಾಗಾರ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…