tamanvi
ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ಆಟೋ ಡೆಸ್ಕ್ – 3 ಡಿಎಸ್ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ (ಬೇಸ್) ಆರಂಭಿಸಿದ ಆಟೋ ಡೆಸ್ಕ್ – 3 ಡಿಎಸ್ ಮ್ಯಾಕ್ಸ್ & 3ಡಿ ರೆಂಡರಿಂಗ್ ವಿಷಯದಲ್ಲಿ ಕಾರ್ಯಾಗಾರ ನಡೆಯಿತು.

 

ಸಮಾರಂಭವakshaya-collegeನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್, ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ನೀಡುವುದರ ಜೊತೆಗೆ ವಿಷಯಗಳನ್ನು ಮನದಟ್ಟು ಮಾಡಲು ಸಹಕಾರಿ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಉಪ ಪ್ರಾಂಶುಪಾಲ ರಕ್ಷಣ ಟಿ.ಆರ್ ಉಪಸ್ಥಿತರಿದ್ದರು.

ಬೇಸ್ ಅಕಾಡಮಿ ಸ್ಥಾಪಕ ನವೀನ್ ಗುರುರಾಜ್ ವಿದ್ಯಾರ್ಥಿಗಳಿಗೆ ಆಟೋ ಡೆಸ್ಕ್ – 3 ಡಿಎಸ್ ಮ್ಯಾಕ್ಸ್ & 3ಡಿ ರೆಂಡರಿಂಗ್ ವಿಷಯದ ಬಗ್ಗೆ ಮಾರ್ಗದರ್ಶನ ನೀಡಿದರು.

ಇಂಟೀರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥ ರಕ್ಷಣ ಟಿ.ಆರ್. ಕಾರ್ಯಕ್ರಮ ನಿರೂಪಿಸಿದರು. ನಿರ್ವಾಹಕಿ ಸುಧಾ ಜಯರಾಮ್, ಇಂಟಿರಿಯರ್ ಡಿಸೈನ್ ವಿಭಾಗದ ಸಹಪ್ರಾಧ್ಯಾಪಕಿ ಕಾವ್ಯ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…