tamanvi
ಶಿಕ್ಷಣ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ವಿವಿಧ ಆನ್ಲೈನ್ ಕೋರ್ಸ್ ಗಳಿಗೆ ಪ್ರವೇಶ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 10 ಆನ್‌ಲೈನ್‌ ಕೋರ್ಸ್‌ಗಳಿಗೆ ಯುಜಿಸಿಯಿಂದ ಅಂಗೀಕೃತ ವಾಗಿದೆ.

maithri

ಬಿ.ಎ., ಬಿ.ಕಾಂ., ಎಂ.ಎ.- ಕನ್ನಡ, ಹಿಂದಿ, ಸಂಸ್ಕೃತ, ಇಂಗ್ಲಿಷ್, ಅರ್ಥಶಾಸ್ತ್ರ, ಎಂ.ಕಾಂ., ಎಂಬಿಎ, ಎಂಎಸ್ಸಿ-ಗಣಿತಶಾಸ್ತ್ರ ಶಿಕ್ಷಣಕ್ಕೆ ಅನ್ಲೈನ್ ಮೂಲಕ ಮೈಸೂರಿನಲ್ಲಿರುವ ಕೇಂದ್ರ ಕಚೇರಿ ಅಥವಾ ಜಿಲ್ಲೆಗಳಲ್ಲಿ ಇರುವ ಪ್ರಾದೇಶಿಕ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ  ಪಡೆಯಬಹುದು.

ರಾಜ್ಯ ಅಲ್ಪಸಂಖ್ಯಾತ ಸಚಿವಾಲಯದ ಜೊತೆ ಶೈಕ್ಷಣಿಕ ಒಡಂಬಡಿಕೆಯನ್ನೂ ವಿಶ್ವವಿದ್ಯಾಲಯ ಮಾಡಿಕೊಂಡಿದೆ. ನಿಗದಿತ ಮಾನದಂಡಗಳಿಗೆ ಒಳಪಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾವಕಾಶ ಇದೆ. 2025-26ರ ಜುಲೈ ಆವೃತ್ತಿಯ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಆನ್‌ಲೈನ್ ಸೇರಿದಂತೆ ಒಟ್ಟು 79 ಕೋರ್ಸ್‌ಗಳು ಲಭ್ಯವಿವೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ:  https://www.ksoumysuru.ac.in


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…