tamanvi
ಶಿಕ್ಷಣ

ಕೆ- ಸೆಟ್: ಅರ್ಜಿ ಸಲ್ಲಿಕೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ನ.2ರಂದು ನಡೆಯಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ.

ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ.

ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್

https://cetonline.karnataka.gov.in/kea


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…