pashupathi
ಶಿಕ್ಷಣ

ಕರಾಟೆ: ಅಂಬಿಕಾದ ವಿದ್ಯಾಲಯದ ದೃಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

akshaya college

ಅವರು ವಿದ್ಯಾಭಾರತಿ ವತಿಯಿಂದ ಖಾನಾಪುರದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17 ವರ್ಷದೊಳಗಿನ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.

ಕರಾಟೆ ಅಧ್ಯಾಪಕ ಶಿವಪ್ರಸಾದ್ ಇವರ ಶಿಷ್ಯೆಯಾಗಿರುವ ಈಕೆ ಬೆಟ್ಟಂಪಾಡಿಯ ಸುರೇಶ್ ಗೌಡ ಹಾಗೂ  ವಿದ್ಯಾಶ್ರೀ ದಂಪತಿ ಪುತ್ರಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…