ಶಿಕ್ಷಣ

ರಾಷ್ಟ್ರಮಟ್ಟದಲ್ಲಿ ಪ್ರಥಮ: ಎಸ್.ಜೆ.ಎಫ್.ಐ. ಮಟ್ಟದ ಸ್ಪರ್ಧೆಗೆ ಅಂಬಿಕಾ ವಿದ್ಯಾಲಯದ ದೃಶಾನ ಆಯ್ಕೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ ೧೩ರಿಂದ ೧೬ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ.ಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ಕಿಶೋರ ವರ್ಗದ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

core technologies

ದೃಶಾನ ಅವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನದ ಸುರೇಶ್ ಗೌಡ ಸರಳೀಕಾನ ಮತ್ತು ವಿದ್ಯಾಶ್ರೀ ದಂಪತಿಗಳ ಪುತ್ರಿ.

akshaya college

ದೃಶಾನ ಜನವರಿಯಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಎಸ್.ಜೆ.ಎಫ್.ಐ. (ಸ್ಕೂಲ್ ಗೇಮ್  ಫೆಡರೇಷನ್ ಆಫ್ ಇಂಡಿಯಾ) ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…