tamanvi
ಶಿಕ್ಷಣ

ಕಬಕ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಬಲ್ನಾಡು ವಲಯದ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಬಾಗವಹಿಸಿ, ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಸುಧೀರ್ ಕುಮಾರ್ ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.

ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದರು.

ಸೇವಾಪ್ರತಿನಿಧಿ ಚಿತ್ರ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ನಳಿನಿ ಸ್ವಾಗತಿಸಿ, ಉಪನ್ಯಾಸಕ ಲೋಕೇಶ್ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…