tamanvi
ಶಿಕ್ಷಣ

638 ಕನ್ನಡ ಶಾಲೆಗಳು ಬಂದ್: ಬೊಮ್ಮಾಯಿ ಆಕ್ರೋಶ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ ಹಿನ್ನೆಲೆ ರಾಜ್ಯ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

maithri

ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ದುಃಖಕರ ಎಂದು ಅವರು ಹೇಳಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸರ್ಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಇದು ಕನ್ನಡ ವಿರೋಧಿ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ ಹಾಗೂ ಕನ್ನಡ ಶಾಲೆಗಳನ್ನು ಪುನಾರಾರಂಭಿಸುವಂತೆ ಅವರು ಆಗ್ರಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…