ಶಿಕ್ಷಣ

ಪಾಪೆಮಜಲು ಫ್ರೌಡ ಶಾಲೆಯಲ್ಲಿ ಮಾದಕ ದ್ರವ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮ | ಕೆಟ್ಟ ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ : ಶ್ರೀಕಾಂತ್ ಬಿರಾವು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾದಕ ವ್ಯಸನ ಈಗಿನ ಸಮಾಜದ ದೊಡ್ಡ ಭಾದಕವಾಗಿದ್ದು, ಯುವ ಸಮಾಜ ಇದರಿಂದ ದಾರಿ ತಪ್ಪುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಹೇಳಿದರು.

chennai-shopping
maithri

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಪಾಪೆಮಜಲು ಸರಕಾರಿ ಫ್ರೌಡ ಶಾಲೆ ಇಲ್ಲಿ ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಅರಿವು  ಕಾರ್ಯಕ್ರಮ ವನ್ನು ಉದ್ದೇಶಿತ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಮೊನಪ್ಪ ಪೂಜಾರಿ, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ ಸಂಸ್ಕೃತಿಯ ಸಂಪತ್ತು: ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…