tamanvi
ಶಿಕ್ಷಣ

ಎಸ್.ಎಸ್.ಎಲ್.ಸಿ. ಫಲಿತಾಂಶ: ಭೌತಿಕ್ ಎಸ್. ರಾಜ್ಯಕ್ಕೆ 9ನೇ ರ್ಯಾಂಕ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಭೌತಿಕ್ ಎಸ್. ಅವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ರಲ್ಲಿ 617 ಅಂಕ ಪಡೆದು, ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡದಲ್ಲಿ 124, ಇಂಗ್ಲೀಷಿನಲ್ಲಿ 99, ಹಿಂದಿಯಲ್ಲಿ 100, ಗಣಿತದಲ್ಲಿ 99, ವಿಜ್ಞಾನದಲ್ಲಿ 95, ಸಮಾಜದಲ್ಲಿ 100 ಅಂಕ ಗಳಿಸಿ, ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಇವರು ವೇಣುಗೋಪಾಲ್ ಹಾಗೂ ಗ್ರೀಷ್ಮಾ ದಂಪತಿ ಪುತ್ರ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…