tamanvi
ಶಿಕ್ಷಣ

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಕಾರ್ಯಕ್ರಮ | ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನಮಾರ್ಗ : ವಿಷ್ಣುಪ್ರದೀಪ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನ ಮಾರ್ಗವಾಗಿದೆ ಯುವಜನತೆ ತಮ್ಮ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶ ನಾಗರಿಕರಾಗಿ ಬೆಳೆಯಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಜೀವಶಾಸ್ತ್ರ ಉಪನ್ಯಾಸಕ ವಿಷ್ಣುಪ್ರದೀಪ್ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಪರ್ಣ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…