tamanvi
ಶಿಕ್ಷಣ

ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ | ವಿದ್ಯಾರ್ಥಿ ನಾಯಕಿಯಾಗಿ ಫಾತಿಮತ್ ಸನ, ಕಾರ್ಯದರ್ಶಿಯಾಗಿ ಮನಸ್ವಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಕ್ರಂಪಾಡಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಜೂನ್ 20ರಂದು ನಡೆಯಿತು.

ವಿದ್ಯಾರ್ಥಿ ನಾಯಕಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಫಾತಿಮತ್ ಸನ ಮತ್ತು ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಮನಸ್ವಿ ಯಂ.ಜೆ. ಆಯ್ಕೆಯಾದರು.

ವಿದ್ಯುನ್ಮಾನ ಮತಯಂತ್ರ (Mobile App)ವನ್ನು ಬಳಸಿಕೊಂಡು ಮತದಾನವನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ, ರಾಜ್ಯಶಾಸ್ತ್ರ ಉಪನ್ಯಾಸಕಿ ಚಿತ್ರಲೇಖಾ ಕೆ ನೇತೃತ್ವದಲ್ಲಿ ಎಲ್ಲಾ ಉಪನ್ಯಾಸಕರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಫಾತಿಮತ್ ಸನ, ಪ್ರನ್ಯ, ತನುಷಾ, ಮನಸ್ವಿ ಯಂ.ಜೆ. ಸ್ಪರ್ಧಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…