tamanvi
ಶಿಕ್ಷಣ

ಕರಾಟೆ ಸ್ಪರ್ಧೆ: ಕನ್ಯಾನ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

ಈ ಸುದ್ದಿಯನ್ನು ಶೇರ್ ಮಾಡಿ

ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ  ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದ 9ನೇ ತರಗತಿಯ ಪ್ರಣಿತ್ ಪಿ. ಶೆಟ್ಟಿಗಾರ್ ಅವರು ಅಂಡರ್-17 ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

10ನೇ ತರಗತಿಯ ಶ್ರಾವ್ಯ ಪಿ. ಅವರು ಅಂಡರ್-17 (+68 ಕೆ.ಜಿ.) ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ  9ನೇ ತರಗತಿಯ ರುತ್ವಿ ಎಚ್. ಅವರು ಅಂಡರ್-17 (-48 ಕೆ.ಜಿ.) ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಗುರು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…