tamanvi
ಶಿಕ್ಷಣ

ಅಂಬಿಕಾ ಪ.ಪೂ. ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಬಹುಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ.

ಕಲಬುರ್ಗಿ ಜಿಲ್ಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ತರುಣ ವರ್ಗದಿಂದ ಭಾಗವಹಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವಿಘ್ನೇಶ್ ಸಿ ರೈ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ದ್ವಿತೀಯ, ಕೆ ಸುಹಾನ್ ಎನ್ ರೈ ಉದ್ದ ಜಿಗಿತ ದ್ವಿತೀಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಲಾಸ್ಯ ಸಂತೋಷ್ ಚಕ್ರ ಎಸೆತ ದ್ವಿತೀಯ, ಈಟಿ ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಈ ಮೂವರೂ ವಿದ್ಯಾರ್ಥಿಗಳು ದಕ್ಷಿಣ ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…