ಶಿಕ್ಷಣ

ಈಜು ಸ್ಪರ್ಧೆ: ಅಂಬಿಕಾದ ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ.ಗೆ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪುತ್ತೂರಿನ ಬಾಲವನದಲ್ಲಿ ವಿದ್ಯಾಭಾರತಿ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಮೃದ್ದ್ ಎಲ್ ಶೆಟ್ಟಿ 200 ಮೀ ಬ್ಯಾಕ್ ಸ್ಟ್ರೋಕ್, 100 ಮೀ ಬ್ರೆಸ್ಟ್ ‌ಸ್ಟ್ರೋಕ್‌ʼನಲ್ಲಿ ಚಿನ್ನದ ಪದಕ ಹಾಗೂ 100 ಮೀ ಫ್ರೀ ಸ್ಟೈಲ್‌ ನಲ್ಲಿ ಬಳ್ಳಿ ಪದಕ ಪಡೆದು ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲಾಸ್ಯ ಸಂತೋಷ್ 100 ಮೀ ಬಟರ್ ಫ್ಲೈ ಹಾಗೂ 100 ಮೀ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿ ಪದಕ ಗಳಿಸಿ ಎಸ್.ಜಿ.ಎಫ್.ಐ ಗೆ ಆಯ್ಕೆಯಾಗಿದ್ದಾರೆ.

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…