ಉದ್ಯೋಗಶಿಕ್ಷಣ

ಉಜಿರೆ: ರುಡ್ ಸೆಟ್  ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ

ರುಡ್ ಸೆಟ್ ಸಂಸ್ಥೆ,  ದ್ವಿಚಕ್ರ ವಾಹನ ರಿಪೇರಿ (Two Wheeler) ತರಬೇತಿಯನ್ನು ಡಿಸೆಂಬರ್ 2 ರಿಂದ 31.12.240 ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ:  ರುಡ್ ಸೆಟ್ ಸಂಸ್ಥೆ,  ದ್ವಿಚಕ್ರ ವಾಹನ ರಿಪೇರಿ (Two Wheeler) ತರಬೇತಿಯನ್ನು ಡಿಸೆಂಬರ್ 2 ರಿಂದ 31.12.240 ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18- 45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

SRK Ladders

ಹೆಚ್ಚಿನ ಮಾಹಿತಿಗಾಗಿ

6364561982, 9980885900, 9448348569, 9902594791, 9591044014 8 https://www.rudsetujire.com ಸಂಸ್ಥೆಯ ವೆಬ್ ಸೈಟ್ ನ್ನು ಸಂಪರ್ಕಿಸಬಹುದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts