ಶಿಕ್ಷಣ

ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

2024-25 ನೇ ಸಾಲಿನ ಶ್ರೀ ತುಲ್ಸೀ ತಂತಿ ಸ್ಕಾಲರ್ಶಿಪ್ 9 ಮತ್ತು 10, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಸುದ್ದಿಯನ್ನು ಶೇರ್ ಮಾಡಿ

2024-25 ನೇ ಸಾಲಿನ ಶ್ರೀ ತುಲ್ಸೀ ತಂತಿ ಸ್ಕಾಲರ್ಶಿಪ್

9 ಮತ್ತು 10, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಅರ್ಹರು.

SRK Ladders

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಸುಜ್ಞಾನ್ ಗ್ರೂಪ್ನ ಉಪಕ್ರಮವಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?

* ಪ್ರಸ್ತುತ 9ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಬಿಇ/ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಮೊದಲ ವರ್ಷಕ್ಕೆ ದಾಖಲಾಗಿರುವ ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ.

* ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ. 6 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.

ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ದಾಮನ್ ಮತ್ತು ಪುದುಚೆರಿಯ ಮಾನ್ಯತೆ ಪಡೆದ ಶಾಲೆಗಳಿಗೆ ದಾಖಲಾಗಿರುವ ಭಾರತೀಯ ರಾಷ್ಟ್ರೀಯತೆಯನ್ನು ಹೊಂದಿರುವ ಎಲ್ಲ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನವು ಲಭ್ಯವಿರುತ್ತದೆ.

* ಬಿಇ/ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ 

 ವಿದ್ಯಾರ್ಥಿಗಳು 10ನೇ ತರಗತಿ ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.

ಎಷ್ಟು ಸ್ಕಾಲರ್ ಶಿಪ್ ಲಭ್ಯ?;

* 9ನೇ ತರಗತಿಯ ವಿದ್ಯಾರ್ಥಿನಿಯರಿಗೆ- ವಾರ್ಷಿಕ ₹. 6,000 (ಗಮನಿಸಿ: 9 ಮತ್ತು 10ನೇ ತರಗತಿಗಳೆರಡಕ್ಕೂ ವಿದ್ಯಾರ್ಥಿವೇತನ ನೀಡಲಾಗುತ್ತದೆ).

* ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ- ವಾರ್ಷಿಕ ₹60,000

ಬಿಇ/ಬಿ.ಟೆಕ್ ಪದವಿ ವಿದ್ಯಾರ್ಥಿಗಳಿಗೆ-ವಾರ್ಷಿಕ ₹1,20,000

ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ‌ಮಾಹಿತಿಗಾಗಿ:

www.b4s.in/nwmd/SZSP1

ಅರ್ಜಿ ಸಲ್ಲಿಸಲು ಕೊನೆಯ ದುನಾಂಕ: 10-12-2024


ಈ ಸುದ್ದಿಯನ್ನು ಶೇರ್ ಮಾಡಿ

Related Posts