tamanvi
ಶಿಕ್ಷಣ

ರೋಟರಿ ನರ್ಸರಿ ಶಾಲೆಯಲ್ಲಿ ಮಕ್ಕಳ ಸಂತೆ

ರೋಟರಿ ನರ್ಸರಿ ಶಾಲೆಯಲ್ಲಿ ಮಕ್ಕಳ ಸಂತೆ ನಡೆದಿದ್ದು, ಮಕ್ಕಳೇ ಸ್ವತಃ ತರಕಾರಿ ವ್ಯಾಪಾರ ನಡೆಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ರೋಟರಿ ನರ್ಸರಿ ಶಾಲೆಯಲ್ಲಿ ಮಕ್ಕಳ ಸಂತೆ ನಡೆದಿದ್ದು, ಮಕ್ಕಳೇ ಸ್ವತಃ ತರಕಾರಿ ವ್ಯಾಪಾರ ನಡೆಸಿದರು.

ರೋಟರಿ ಕ್ಲಬ್ ತೀರ್ಥಹಳ್ಳಿ ಇದರ ಅಧ್ಯಕ್ಷ ಅನಿಲ್ ಕುಮಾರ್, ರೋಟರಿ ನರ್ಸರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್, ರೋಟರಿ ಕ್ಲಬ್ ತೀರ್ಥಹಳ್ಳಿಯ ಪೂರ್ವಧ್ಯಕ್ಷ ಮನೋಜ್ ಆಚಾರ್ಯ, ಕಳೆದ ಸಾಲಿನ ಕಾರ್ಯದರ್ಶಿ ಮಂಜುನಾಥ್, ರೋಟರಿ ಐ.ಎಂ.ಎ ಬ್ಲಡ್ ಬ್ಯಾಂಕ್ ನ ಸಿಬ್ಬಂದಿ ಅರುಣ್, ಅಭಿಷೇಕ್ ಮತ್ತು ಮಕ್ಕಳ ಪೋಷಕರು ತರಕಾರಿ ಖರೀದಿಸಿದರು.

ರೋಟರಿ ನರ್ಸರಿ ಶಾಲಾ ಮುಖ್ಯಶಿಕ್ಷಕಿ ಶ್ವೇತಾ ಮನೋಜ್ ಆಚಾರ್ಯ ಕಾರ್ಯಕ್ರಮ ಆಯೋಜಿಸಿದ್ದರು. ಸಹಾಯಕರಾದ ಶಾಹಿನಾ, ಆಫ್ಸನಾ ಕಾರ್ಯಕ್ರಮಕ್ಕೆ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…