pashupathi
ಉದ್ಯೋಗ

ಕರ್ನಾಟಕ ಲೋಕಾಯುಕ್ತ ದಲ್ಲಿ ಗ್ರೂಪ್ ‘ಸಿ’  ಹುದ್ದೆಗಳಿಗೆ ನೇರ ನೇಮಕಾತಿ

tv clinic
ಕರ್ನಾಟಕ ಲೋಕಾಯುಕ್ತ ದಲ್ಲಿ ಗ್ರೂಪ್ 'ಸಿ' ವೃಂದದ ಖಾಲಿ ಇರುವ  ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಲೋಕಾಯುಕ್ತ ದಲ್ಲಿ ಗ್ರೂಪ್ ‘ಸಿ’ ವೃಂದದ ಖಾಲಿ ಇರುವ  ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

akshaya college

ಹುದ್ದೆಗಳ ಕುರಿತು ಮಾಹಿತಿ:

ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳು

ವೇತನ ಶ್ರೇಣಿ

₹34100-800, 35700-900, 39300-

1000, 43300-1125, 47800-1250, 52800-

1375, 58300-1500, 64300-1650 67600

ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ

ಅಥವಾ ತತ್ಸಮಾನ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ),3(ಎ, 3(ಬಿ) ಮತ್ತು ಮಾಜಿ ಸೈನಿಕರಿಗೆ 250 ರೂಪಾಯಿ ಶುಲ್ಕ ಪಾವತಿಸಬೇಕು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಶುಲ್ಕವನ್ನು ಆನ್‌ಲೈನ್ ಪೇಮೆಂಟ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಯುಪಿಐ ಮೂಲಕ ಪಾವತಿಸಬೇಕು. ಶುಲ್ಕ ಪಾವತಿಸದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-11-2024 

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ:

https://lokayukta.kar.nic.in/cct_rec.php

https://lokayukta.kar.nic.in/cct_rec.php


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇಂದು (ಅ.2) ತೆಂಕಿಲದಲ್ಲಿ ಸಪ್ತಗಿರಿ ಗ್ರೂಪ್ಸ್’ನ ಪುಷ್ಪಾ ಸ್ಕ್ವೇರ್ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಪುತ್ತೂರು: ಬೈಪಾಸ್ ಹೆದ್ದಾರಿಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಸಪ್ತಗಿರಿ ಗ್ರೂಪ್ಸ್ ನೂತನವಾಗಿ…