ಸ್ಟೇಟ್ ಬ್ಯಾಂಕ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 600 Probationary Officers (PO) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹೊಸ ಅಧಿಸೂಚನೆ ಪ್ರಕಟಿಸಿಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆಗಳು – ಯಾವುದೇ ಪದವಿ ಪೂರ್ಣಗೊಳಿಸಿದವರು (Any Degree) ಅಥವಾ ಪದವಿ ಅಂತಿಮ ವರ್ಷ/ ಸೆಮಿಸ್ಟರ್ ನಲ್ಲಿ ಓದುತ್ತಿರುವವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-01 2025
ಪೂರ್ವಭಾವಿ ಪರೀಕ್ಷಾ ದಿನಾಂಕ: 08-03-2025
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು
https://sbi.co.in/web/careers/probationary-officers