ಕೆನರಾ ಬ್ಯಾಂಕ್‌ನಲ್ಲಿ ಭಾರತಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆಯುಳ್ಳವರು ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2025
ಅರ್ಜಿ ಸಲ್ಲಿಸುವ ರೀತಿ: ಆಸ್ಟೈನ್ ಮೂಲಕ
ವಿದ್ಯಾರ್ಹತೆ: ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕದೊಂದಿಗೆ ಪೂರ್ಣಗೊಳಿಸಿರುವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ, ಸಂದರ್ಶನ, ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-01-2025.
ಅರ್ಜಿ ಸಲ್ಲಿಸಲು ಮತ್ತು ಹುದ್ದೆಯ ಕುರಿತು
ಹೆಚ್ಚಿನ ಮಾಹಿತಿಗಾಗಿ ಕೆನರಾಬ್ಯಾಂಕ್‌ನ ಅಧಿಕೃತ ವೆಬ್ಸೈಟ್ ನ್ನು ಸಂಪರ್ಕಿಸಿ:
www.canarabank.com