ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ :
ಅಪ್ರೆಂಟಿಸ್ ಹುದ್ದೆಗಳು – 2691ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು.
ಗರಿಷ್ಠ 28 ವರ್ಷ ಮೀರಿರಬಾರದು.ನೇಮಕಾತಿ
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ ವಿವರ:-
i) General / OBC Rs. 800.00 + GST.
ii) All Females Rs. 600.00 + GST
iii) SC/ST Rs. 600.00 + GST
iv) PWBD Rs. 400.00 + GST.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಯನ್ನು ಅನ್ಲೈನ್ ಮೂಲಕ ಸಲ್ಲಿಸಬೇಕು
ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಿರಿ https://www.unionbankofindia.co.in/en/common/recruitment
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5-3-2025.