Gl jewellers
ಉದ್ಯೋಗ

ಪಶುಸಂಗೋಪನಾ ಇಲಾಖೆಯಲ್ಲಿ 2,152 ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕೇಂದ್ರ ಸರ್ಕಾರದ ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿಯಿರುವ 2,152 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕೇಂದ್ರ ಸರ್ಕಾರದ ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿಯಿರುವ 2,152 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

Papemajalu garady
Karnapady garady

ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ-362 ಹುದ್ದೆ

ಜಾನುವಾರು ಸಾಕಣೆ ಹೂಡಿಕೆ ಸಹಾಯಕ-1428 ಹುದ್ದೆ

ಜಾನುವಾರು ಸಾಕಣೆ ಕಾರ್ಯಾಚರಣಾ ಸಹಾಯಕ -362ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು, 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಡೆದಿರಬೇಕಾಗುತ್ತದೆ. ಹುದ್ದೆಗೆ ತಕ್ಕಂತೆ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. 

ವಯೋಮಿತಿ 

18ರಿಂದ 45 ಹಯದ್ದೆಗೆ ಅನುಸಾರವಾಗಿ  ವಯಸ್ಸನ್ನು ನಿಗದಿ ಮಾಡಲಾಗಿದೆ.

ಅರ್ಜಸಲ್ಲಿಸಲು ಕೊನೆಯ ದಿನಾಂಕ: 12-03-2025

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗಾಗಿ

http://www.bharatiyapashupalan.com


ಈ ಸುದ್ದಿಯನ್ನು ಶೇರ್ ಮಾಡಿ

Related Posts