Tuesday, December 3
Share News

ಸುರತ್ಕಲ್ : ಮುಕ್ಕದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಶಿವಮೊಗ್ಗದ ತಿಲಕ್ (21) ಸಮುದ್ರ ಪಾಲಾದ  ವಿದ್ಯಾರ್ಥಿ.    

ಸಮುದ್ರ ಪಾಲಾದ ವಿದ್ಯಾರ್ಥಿ.ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಸಂಜೆ ವಿಹಾರಕ್ಕೆಂದು ತೆರಳಿದ್ದರು. ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ತರಲಾಯಿತು.


Share News

Comments are closed.

Exit mobile version