ಆರೋಗ್ಯ

ಆಸ್ಪತ್ರೆಗಳಲ್ಲಿ ಯಶಸ್ವಿನಿ ಆರೋಗ್ಯ ವಿಮೆಯ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡುವಂತೆ ಮನವಿ

ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ.

Shani-pooja

ಯಶಸ್ವಿನಿ ವಿಮಾ ಸೌಲಭ್ಯವು ದ.ಕ.ಜಿಲ್ಲಾ ಪುತ್ತೂರು ತಾಲೂಕಿನ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದೆ ಯಶಸ್ವಿನಿ ಆರೋಗ್ಯ ವಿಮೆ ಹೊಂದಿರುವ ನಮಗೆ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಪುತ್ತೂರಿನ ಒಂದೆರಡು ಖಾಸಗಿ ಆಸ್ಪತ್ರೆಗಳಲ್ಲಿ ಆದರೂ ಯಶಸ್ವಿನಿ ಆರೋಗ್ಯ ವಿಮೆಯಾಗಿ ಚಿಕಿತ್ಸೆ ಪಡೆಯಲು ವ್ಯವಸ್ಥೆ ಮಾಡಿಕೊಡುವಂತೆ ಪುತ್ತೂರಿನ ಶಾಸಕ ಅಶೋಕ್‌ ಕುಮಾ‌ರ್ ರೈ ಎಲ್ಲಾ ಸಚಿವರಿಗೆ, ಮುಖ್ಯಮಂತ್ರಿಯವರಿಗೆ ದಿನೇಶ್ ಹೆಗ್ಡೆಯವರು ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts