ಆರೋಗ್ಯ

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಆಯುರ್ವೇದ ಚಿಕಿತ್ಸಾ ಸೇವೆ ಲಭ್ಯ: ದಿನೇಶ್ ಗುಂಡೂರಾವ್!!

tv clinic
ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ  ಸರ್ಕಾರ ಯೋಜನೆ ರೂಪಿಸುತ್ತಿದೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ  ಸರ್ಕಾರ ಯೋಜನೆ ರೂಪಿಸುತ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಂಚಕರ್ಮ ಸೇವೆ ಸುಲಭವಾಗಿ ಸಿಗುವ ಹಾಗೆ ಮಾಡಲಾಗುವುದು ಎಂದು ಆರೋಗ್ಯ (Health) ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

core technologies

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts