pashupathi
ಆರೋಗ್ಯ

Heart attack ಹಿನ್ನೆಲೆ: ಹಾಸನದಲ್ಲಿ 112 ವಿದ್ಯಾರ್ಥಿಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಪತ್ತೆ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗೆ ಹಠಾತ್ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ಮುಂದುವರಿದಿದ್ದು, ಈ ವರೆಗೆ 1,185 ಶಾಲೆಯ 56 ಸಾವಿರ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆದಿದೆ.

akshaya college

ಅವರಲ್ಲಿ ಸುಮಾರು 112 ವಿದ್ಯಾರ್ಥಿಗಳಿಗೆ ಹೃದಯ ಸಮಸ್ಯೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಜಿಲ್ಲಾ ಇಲಾಖೆಯಿಂದ 1-10ನೇ ತರಗತಿ ಮಕ್ಕಳ ಹೃದಯ ತಪಾಸಣೆಗೆ ಕೆಲವು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು. ಹೃದಯ ಸಮಸ್ಯೆ ಕಂಡುಬಂದಿರುವ ಮಕ್ಕಳಿಗೆ ಹೆಚ್ಚಿನ ಪರೀಕ್ಷೆಗೆ ಒಳಗಾಗಲು ವೈದ್ಯರ ತಂಡ ಶಿಫಾರಸು ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts