ಆರೋಗ್ಯ

ಏ. 11: ಬೆಳ್ಳಾರೆ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಮಧುಮೇಹ, ಥೈರಾಯ್ಡ್, ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ

GL

ಈ ಸುದ್ದಿಯನ್ನು ಶೇರ್ ಮಾಡಿ

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೆಳ್ಳಾರೆ ಶಾಖೆಯಲ್ಲಿ ಏ. 11ರಂದು ಮಧುಮೇಹ, ಥೈರಾಯ್ಡ್, ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

maithri

ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸಿನಲ್ಲಿರುವ ಸಂಸ್ಥೆಯ ಶಾಖೆಯಲ್ಲಿ ಬೆಳಿಗ್ಗೆ 7ರಿಂದಲೇ ಶಿಬಿರ ಆರಂಭಗೊಳ್ಳಲಿದೆ.

ಸಂಪೂರ್ಣ ಸ್ವಯಂಚಾಲಿತ ರಕ್ತ ತಪಾಸಣಾ ಕೇಂದ್ರ ಹೊಂದಿರುವ ಸಂಸ್ಥೆಯಲ್ಲಿ ಎಲ್ಲಾ ರಕ್ತ ಪರೀಕ್ಷಾ ಪ್ಯಾಕೇಜ್ ಗಳ ಮೇಲೆ ಶೇ. 10ರಿಂದ 20ರವರೆಗೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಂಪ್ಯ ದೇವಸ್ಥಾನದಲ್ಲಿ ಆರೋಗ್ಯದ ಪ್ರಸಾದ | ಧನ್ವಂತರಿ ಹವನದೊಂದಿಗೆ ಆರಂಭವಾದ 50ನೇ ಶ್ರೀ ಮಹಾವಿಷ್ಣುಮೂರ್ತಿ ಆರೋಗ್ಯ ಶಿಬಿರ

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ಭಾನುವಾರ ಬೆಳಿಗ್ಗೆ…