Browsing: ಜಿಲ್ಲಾ ಸುದ್ದಿ

ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ…

Read More

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ…

Read More

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ…

Read More

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್…

Read More

ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ…

Read More

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ…

Read More

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ. ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಪೋಲಿಸ್ ಠಾಣೆಗೆ ಹೋಗಿಲ್ಲ. ಬದಲಾಗಿ ಸ್ಫೋಟಕ ಕಾಯಿದೆಯಡಿ ಅಕ್ರಮ ಸ್ಫೋಟಕ ಶೇಖರಣೆ…

Read More

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.…

Read More

ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ವಡಭಂಡೇಶ್ವರ ಗೋಪಾಲ…

Read More

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ. ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌…

Read More