Browsing: ದೇಶ

1999 ರ ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್‌ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು 60 ದಿನಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಭಾರತೀಯ ಸೇನೆ ಅಭೂತಪೂರ್ವ ವಿಜಯವನ್ನು ಸಾಧಿಸಿತ್ತು. ಇದೀಗ 1999 ಜೂನ್‌ 24 ರಂದು ಭಾರತೀಯ ವಾಯಪಡೆ ಟೈಗರ್‌ ಹಿಲ್‌ ಮೇಲಿದ್ದ ಪಾಕಿಸ್ತಾನಿ ಸೇನಾ ಶಿಬಿರದ ಮೇಲೆ ಲೇಸರ್‌ ಬಾಂಬ್‌ ದಾಳಿ ನಡೆಸಿದ ರೋಮಾಂಚನಕಾರಿ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Read More

ಕೃಷಿ ಹಿನ್ನೆಲೆ ಹೊಂದಿರುವ ಬಡ ಕುಟುಂಬದ ಆಶ್ರಿತಾ, ಇದೀಗ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕಂಪೆನಿಯ ಉದ್ಯೋಗಿ. ವೇತನ ಎಷ್ಟು ಗೊತ್ತೇ? ವರ್ಷಕ್ಕೆ 52 ಲಕ್ಷ ರೂ. ಯುವ ಪ್ರತಿಭೆ ಆಶ್ರಿತಾ, ತನ್ನ ಬಾಲ್ಯದ ಕನಸನ್ನು ನನಸು ಮಾಡಿಕೊಂಡಿದ್ದಾಳೆ.…

Read More

ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರು ಅಂತಾರಾಷ್ಟ್ರೀಯ ಹಾಕಿಗೆ (International Hockey) ವಿದಾಯ ಹೇಳಲು ನಿರ್ಧರಿಸಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಅವರ ಕೊನೆಯ ಅಂತಾರಾಷ್ಟ್ರೀಯ ಕೂಟವಾಗಿರಲಿದೆ.

Read More

ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.

Read More

ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಝಾರೊಂದಿಗಿನ ವಿವಾಹದ ವದಂತಿಯ ಕುರಿತು ಕೊನೆಗೂ ಮೌನ ಮುರಿದಿರುವ ಭಾರತೀಯ ಕ್ರಿಕೆಟರ್ ಮುಹಮ್ಮದ್ ಶಮಿ, ಜನರು ಇಂತಹ ಸುಳ್ಳುಗಳನ್ನು ಹರಡುವುದರಿಂದ ದೂರ ಉಳಿಯಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಸುಳ್ಳು ಮೀಮ್‌ ಗಳು ಮೊದಲಿಗೆ ಮನರಂಜನೆ ನೀಡುತ್ತವಾದರೂ, ಕೊನೆಗೆ ಹಾನಿಯನ್ನುಂಟು ಮಾಡುತ್ತವೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

Read More

ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Read More

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ Express wayನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

Read More

ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.

Read More

ಶುಕ್ರವಾರದಂದು (ಜು.05) ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

Read More

ಭಾರತೀಯ ಆಯುರ್ವೇದ ಪರಂಪರೆಯಲ್ಲಿ ಹಾಗೂ ಚಿಕಿತ್ಸಾ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದ ಅಶ್ವಗಂಧವನ್ನು ಡೆನ್ಮಾರ್ಕ್ ಸರ್ಕಾರ ನಿಷೇಧಿಸಿದೆ.

Read More