ಭಾರತೀಯ ಸಂಸ್ಕೃತಿಯಲ್ಲಿ 'ಮಾತೃ ದೇವೋ ಭವ, ಪಿತೃ ದೇವೋ ಭವ' ಎಂಬ ಉದಾತ್ತ ಭಾವನೆಯಿದೆ. ತಂದೆ-ತಾಯಿಯನ್ನು ದೇವರಿಗೆ ಸಮಾನ ಎಂದು ಪೂಜಿಸುವ ನಾಡು ನಮ್ಮದು. ಆದರೆ, ಆಧುನಿಕತೆಯ ಭರಾಟೆಯಲ್ಲಿ ನಮ್ಮ ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಕಾಲದಲ್ಲಿ ಅವಿಭಕ್ತ…
ಪುತ್ತೂರು: ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ರಾಷ್ಟ್ರಮಟ್ಟದ ಲೋಗೋ ವಿನ್ಯಾಸ ಸ್ಪರ್ಧೆಯಲ್ಲಿ ಪುತ್ತೂರಿನ ಕಲಾವಿದ ರಾಮ್ ಪ್ರಸಾದ್ ಕೆ. ಅವರಿಗೆ ಸೋಮವಾರ ನವದೆಹಲಿಯ ಪೂಸಾದಲ್ಲಿ ನಡೆದ ರಾಷ್ಟ್ರೀಯ ಗ್ರಾಮೀಣ ವಿಕಾಸ ಸಮ್ಮೇಳನ-2026ರಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್…
ಪುತ್ತೂರು: ಅಗ್ನಿಪಥ್ ನೇಮಕಾತಿಯಲ್ಲಿ ಭಾರತೀಯ ಭೂ ಸೇನೆಗೆ ನೇಮಕಗೊಂಡ ಅಭಿತ್ ಅವರಿಗೆ ಪುತ್ತೂರು ದೇವಾಂಗ ಸೇವಾ ಸಮಾಜದಿಂದ ಅಭಿನಂದಿಸಿ, ಸನ್ಮಾನಿಸಲಾಯಿತು. ಮೊಟ್ಟೆತ್ತಡ್ಕ ಆಶ್ರಯ ಕಾಲನಿಯಲ್ಲಿರುವ ಅಭಿತ್ ಅವರ ಮನೆಗೆ ತೆರಳಿದ ಸಮಾಜದ ಪ್ರಮುಖರು, ಜೂನ್ 18ರಂದು ಶಾಲು, ಫಲಪುಷ್ಪ ಹಾಗೂ ಶ್ರೀ ಮಹಾಲಿಂಗೇಶ್ವರ…
ಬೆಳ್ತಂಗಡಿ: ಧರ್ಮಸ್ಥಳ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಧರ್ಮಸ್ಥಳದಲ್ಲಿಯೇ 26 ವರ್ಷದ ಹಿಂದೆ ಕಾಣೆಯಾದ ಹುಡಗ, ಇದೀಗ ಮತ್ತೆ ಧರ್ಮಸ್ಥಳಕ್ಕೆ ಬಂದು ತಾಯಿ ಮಡಿಲು ಸೇರಿದ್ದಾನೆ. 26 ವರ್ಷಗಳ ಬಳಿಕ ತಾಯಿ-ಮಗ ಒಂದಾದ ಅಪರೂಪದ ಘಟನೆ ನಡೆದದ್ದು ಧರ್ಮಸ್ಥಳ ಗ್ರಾಮದ ಅಶೋಕನಗರದಲ್ಲಿ. ಧರ್ಮಸ್ಥಳ ಗ್ರಾಮದ…
ಎರಡು ದಶಕಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಮರಣದಂಡನೆಯನ್ನು ಎದುರು ನೋಡುತ್ತಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಕೇರಳಂನ ಕೋಝಿಕ್ಕೋಡಿನಲ್ಲಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ತನ್ನನ್ನು ಮರಳಿ ತವರು ನೆಲಕ್ಕೆ ಕರೆತರಲು ಸಹಕರಿಸಿದ ಪ್ರತಿಯೋರ್ವರಿಗೂ ಅವರು ದನ್ಯವಾದ…
ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ರಂಗಶಿವ ಕಲಾಬಳಗದ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ “ನಲಿಯೋಣ ಬಾ” ರಂಗಶಿಬಿರದಲ್ಲಿ, ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ರಂಗಮಂಚದಲ್ಲಿ ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆಗೆ…
ಮಂಗಳೂರು: ನಗರದ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದ್ದು, ಗುರುವಾರ ಮಾರ್ಗನ್ಸ್ ಗೇಟ್ ಸಮೀಪದ ಪಾಲಾ ಮಾರ್ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ಮೊದಲ ಖಾಸಗಿ ವಿದ್ಯುತ್ ಬಸ್ ಸೇವೆಗೆ ಅಧಿಕೃತ ಚಾಲನೆ ನೀಡಲಾಯಿತು. ನಗರದ ಪ್ರಮುಖ ಮಾರ್ಗವಾಗಿರುವ ‘ಮಾರ್ಗ…
ಪುತ್ತೂರು: ಚರಂಡಿ ಪಾಲಾಗುತ್ತಿದ್ದ ಕುಡಿಯುವ ನೀರಿನ ಪೈಪನ್ನು ಪುತ್ತೂರು ನಗರಸಭೆ ದುರಸ್ತಿ ಪಡಿಸಿದೆ. ಆದರೆ ಪೈಪ್ ದುರಸ್ತಿಗೆಂದು ಡಾಂಬರು ರಸ್ತೆ ಅಗೆದು, ಅದಕ್ಕೆ ಮಣ್ಣು ತುಂಬಿ ಹಾಗೆಯೇ ಬಿಡಲಾಗಿದೆ. ಇದು ಇನ್ನೊಂದು ಅಪಾಯಕ್ಕೆ ರಹದಾರಿ ಎನ್ನುವುದನ್ನು ಮರೆತಂತಿದೆ. ಕೊಂಬೆಟ್ಟು ಮುಖ್ಯರಸ್ತೆಯಲ್ಲಿ ಪೈಪ್…
ಪುತ್ತೂರು: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ…
ಕಾಸರಗೋಡು: ಕೇರಳ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದನೇ ತರಗತಿಯಿಂದ 10 ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಗೆ ಕೇರಳ ವಿಧಾನಸಭೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಮಸೂದೆ ಗಡಿ ಭಾಗದ ಕನ್ನಡಿಗರಲ್ಲಿ ತೀವ್ರ ಅಸಮಾಧಾನ, ಬೇಸರ ಹುಟ್ಟಿಸಿದೆ. ವಿಧೇಯಕದಲ್ಲಿ ಗಡಿ…
Welcome, Login to your account.
Welcome, Create your new account
A password will be e-mailed to you.