ಕೃತಕ ರಕ್ತವನ್ನು ಅಭಿವೃದ್ಧಿಪಡಿಸುವ ಮೂಲಕ ಜಪಾನ್ನ ಸಂಶೋಧಕರು ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದಾರೆ
ಭಕ್ತರೊಬ್ಬರ ಕೈಯಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದ ಪರ್ಸ್ ಅನ್ನು ಮಂಗವೊಂದು ಕಸಿದುಕೊಂಡು ಪರಾರಿಯಾದ ಘಟನೆ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಪ್ಯಾರಿಸ್‌ನ ಐಫೆಲ್ ಟವರ್‌ಗಿಂತ 35 ಮೀ. ಎತ್ತರದ ಅತಿದೊಡ್ಡ ರೈಲ್ವೆ ಸೇತುವೆ ಎಂದು ಪರಿಗಣಿಸಲ್ಪಟ್ಟ ಚೆನಾಬ್ (Chenab Rail Bridge) 272 2.ಕಿ.ಮೀ ಉದ್ದದ ಯೋಜನೆಯ ಉಧಂಪುರ-ಶ್ರೀನಗರ-ಬರಾಮುಲ್ಲಾ ರೈಲ್ವೆ ಲಿಂಕ್‌ನ ಒಂದು ಭಾಗವಾಗಿದೆ.
ಭಾರತೀಯ ರೈಲ್ವೆ ಇಲಾಖೆಯೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸ ಹೊಸ ಪ್ರಯೋಗ ಮಾಡುತ್ತಿರುತ್ತದೆ. ಅದರಂತೆ ಇದೀಗ ಚಲಿಸುವ ರೈಲಿನಲ್ಲಿ ಎಟಿಎಂ ಇರಿಸಿ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಸಕ್ಸಸ್ ಆಗಿದೆ ಎನ್ನಲಾಗಿದೆ.
ಪರೀಕ್ಷೆ ಆರಂಭವಾಗುವ ಕೆಲವೇ ನಿಮಿಷಗಳ ಮೊದಲು ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡ ಘಟನೆ ನಡೆದಿದೆ. ಕಾಸರಗೋಡಿನ ಸರ್ಕಾರಿ ಯುಪಿ ಶಾಲೆಯಲ್ಲಿ ಗುರುವಾರ (ಏಪ್ರಿಲ್ 10) ಬೆಳಿಗ್ಗೆ ಘಟನೆ ನಡೆದಿದ್ದು, 300 ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಅಧಿಕಾರಿಗಳನ್ನು ಆಶ್ಚರ್ಯ ಚಕಿತರನ್ನಾಗಿಸಿದೆ
ತಾಯಿಯೊಬ್ಬಳು ತನ್ನ 66ನೇ ವಯಸ್ಸಿನಲ್ಲಿ 10ನೇ ಮಗುವಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ.
ರಾಮೇಶ್ವರಂ: ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಹಿಂದೆ 1914ರಲ್ಲಿ ನಿರ್ಮಿತ ರೈಲ್ವೆ ಸೇತುವೆಯ ಮೂಲಕ ರಾಮೇಶ್ವರಂಗೆ ರೈಲು ಸಂಪರ್ಕ ಕಲ್ಪಿಸಲಾಗಿತ್ತು.…
ಹಾರುವ ಕಾರಿಗೆ ಪೆಟ್ರೋಲ್, ಡಿಸೇಲ್ ಬೇಕಾಗಿಲ್ಲ. ಇದು ಎಲೆಕ್ಟಿಕ್ ಕಾರಾಗಿದ್ದು, ಒಮ್ಮೆ ಚಾರ್ಜ್ ಮಾಡಿದ್ರೆ 110 ಕಿಲೋಮೀಟರ್ ದೂರ ಓಡಲಿದೆ.
ಅಟಲ್ ಜನ್ಮ ಶತಾಬ್ದಿ ಪ್ರಯುಕ್ತ ಪಾಣಾಜೆಯ ಅಶಕ್ತ ಕುಟುಂಬವೊಂದರ ಮನೆ ನವಿಕರಣಕ್ಕೆ ಮಾಡಲು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿರ್ಣಯಿಸಿದೆ.
ರಾಜಧಾನಿ ಬೆಂಗಳೂರಿನ ಐತಿಹಾಸಿಕ ಲಾಲ್ ಬಾಗ್ ಉದ್ಯಾನವನದಲ್ಲಿ ರವಿವಾರ ಒಂದು ಕಡೆ ಪ್ಲವರ್ ಫೆಸ್ಟಿವಲ್ ನಡೆಯುತ್ತಿದ್ದರೆ ಇತ್ತ ʻಬೆಂಗಳೂರು ತುಳುವಾಸ್ʼ ಮೀಟ್ ಅಪ್ ನಡೆಯಿತು.
Welcome, Login to your account.
Welcome, Create your new account
A password will be e-mailed to you.