Browsing: ರಾಜ್ಯ

ಹಾಡಹಗಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅಪಹರಣ (Kidnap case ) ಆಗಿತ್ತು. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಣಕೋರರು ಅಪಹರಿಸಿದ್ದಾರೆ.

Read More

ಪ್ರೇಯಸಿ ಜತೆ ಇರುವಾಗಲೇ ಹೆಡ್ಕಾನ್ಸ್ಟೇಬಲ್ ಪತ್ನಿಯ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಿರವಾರ ಠಾಣೆ ಹೆಡ್ ಕಾನ್ಸಟೇಬಲ್ ರಾಜ್ ಮಹಮ್ಮದ್‌ನ ಅಕ್ರಮ ಸಂಬಂಧ ಹೊರಗೆ ಬಂದಿದ್ದು, ಪತ್ನಿಯೇ ಇಬ್ಬರನ್ನೂ ರೆಡ್ ಹ್ಯಾಂಡ್ ಹಿಡಿದು ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ.

Read More

ಗಂಗಾವಳಿ ನದಿಯಲ್ಲಿ ಪತ್ತೆಯಾದ ಲಾರಿ ಕೇರಳದ ಕೋಝಿಕ್ಕೋಡ್ ಮೂಲದ  ಅರ್ಜುನ್ ಎಂಬುವರಿಗೆ ಸೇರಿದ್ದು ಎಂದು  ಪೊಲೀಸರು ಬುಧವಾರ (ಜು.24ರಂದು) ಖಚಿತಪಡಿಸಿದ್ದಾರೆ.

Read More

ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್‌ ನಿವಾಸಿ ಅರ್ಜುನ್‌ ಅವರಿಗಾಗಿ ಶೋಧ ಮುಂದುವರಿದಿರುವ ನಡುವೆ ಟ್ರಕ್‌ ಒಂದು ಗಂಗಾವಳಿ ನದಿಯಲ್ಲಿ ಮುಳುಗಿರುವುದು ಖಚಿತವಾಗಿದೆ ಎಂದು ರಾಜ್ಯ ಸರ್ಕಾರ ಇಂದು ಹೇಳಿದೆ.

Read More

ಬೆಳಿಗ್ಗೆ ನೀರಿನಲ್ಲಿ ಹಾಕಿಕೊಂಡು ಕುಡಿಯಿರಿ. ಇದರಿಂದ ಶಕ್ತಿ ಬರುತ್ತದೆ. ಹೀಗೆಂದು ಹೇಳಿ ಜನರನ್ನು ಯಾಮಾರಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಬಂಧಿಸಿದ್ದಾರೆ.

Read More

ಗಂಗಾವಳಿ ನದಿ ಪ್ರದೇಶವಾದ ಗಂಗೆಕೊಳ್ಳದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಕಣ್ಮರೆಯಾಗಿರುವ ಅರ್ಜುನನಿಗೆ ಶೋಧ ಕಾರ್ಯ ಮುಂದುವರಿದಿದೆ. ಅಂಕೋಲಾದಲ್ಲಿ ನಡೆದಿರುವ ಭೀಕರ ಗುಡ್ಡ ಕುಸಿತದ ಬಳಿಕ ಮಣ್ಣು ತೆರವಿನ ಕಾರ್ಯ, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ…

Read More

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್‌ ಟ್ಯಾಂಕರ್‌ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.

Read More

ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

Read More

ಮಂಗಳವಾರ ನಡೆದ್ದ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹೆಚ್ಚಿದ ಪ್ರಕರಣದಲ್ಲಿ ತಾಯಿ – ಮಗಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

Read More