Browsing: ಸುದ್ದಿ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವೀಡಿಯೋ ಮೂಲಕ ಮಾತನಾಡಿರುವ ಪ್ರಜ್ವಲ್, ಮೇ 31ಕ್ಕೆ ಬೆಂಗಳೂರಿಗೆ ಬಂದು ಎಸ್ ಐಟಿ…

Read More

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ. ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ. ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು…

Read More

ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಮೇ 26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಅಕ್ಷಯಾಂಬರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,…

Read More

ಪುತ್ತೂರು: ಕೃಷಿ ಚಟುವಟಿಕೆಗಳಿಗೆ ಪೂರಕ ಯಂತ್ರೋಪಕರಣಗಳ ತಯಾರಿಕೆ ಮೂಲಕ ಮನೆ ಮಾತಾಗಿರುವ ಪುತ್ತೂರಿನ ಎಸ್ಆರ್ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಸಭಾ ಕಾರ್ಯಕ್ರಮ, ಸನ್ಮಾನ ಸಮಾರಂಭ ಮೇ 25ರಂದು ರಾತ್ರಿ ಕೊಯಿಲ ಗ್ರಾಮದ…

Read More

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ…

Read More

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌…

Read More

ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ…

Read More

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ…

Read More

ಹಿರಿಯ-ಕಿರಿಯ, ಬಡವ-ಶ್ರೀಮಂತರೆಂಬ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಯಾವಾಗಲೂ ಬಳಸುವ ಸಾಧನ ಅದು. ಇಂತಹ ಸರ್ವಾಂತರ್ಯಾಮಿ ಮೊಬೈಲನ್ನು ಹಲವಾರು ಮಂದಿ ಸೆಲ್ ಫೋನ್ ಎಂದು ಕರೆಯುತ್ತಾರೆ. ಕೆಲವರಂತೂ ಈ ಹೆಸರನ್ನು ಇನ್ನೂ ಹ್ರಸ್ವಗೊಳಿಸಿ ‘ಸೆಲ್’ ಎಂದಷ್ಟೇ ಕರೆಯುವುದೂ…

Read More

ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಸಾಕಷ್ಟಿಲ್ಲ ಎನ್ನುವುದು ಬಹುವರ್ಷಗಳ ಕೊರಗು. ಇಂದಿಗೆ ನೂರು ವರ್ಷಗಳ ಹಿಂದೆ ಬೆಳ್ಳಾವೆ ವೆಂಕಟನಾರಣಪ್ಪನವರು ‘ವಿಜ್ಞಾನ’ ಪತ್ರಿಕೆ ಪ್ರಾರಂಭಿಸಿದ ಕಾಲದಲ್ಲಿದ್ದ ಈ ಪರಿಸ್ಥಿತಿ ೧೯೬೦ರ ದಶಕದಲ್ಲೂ ಹೆಚ್ಚು ಬದಲಾಗಿರಲಿಲ್ಲ. ಇಂತಹ ಪರಿಸ್ಥಿತಿ ಇದ್ದಾಗ,…

Read More