Browsing: accident-uppinangady-ubar-bus

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಅಜಾಗರೂಕತೆಯಿಂದ ಬಸ್ ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಬಸ್ ವಾಹನಗಳ ಪಾರ್ಕಿಂಗ್…

Read More