Browsing: accident

ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

Read More

ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ – ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.

Read More

ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ರವಿವಾರ ಸಂಭವಿಸಿದೆ.

Read More

ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದ ಘಟನೆ ಪಡೀಲ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಆ್ಯಕ್ಟೀವಾ (KA 19 HN 1431) ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ…

Read More

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿ.ಸಿ.ರೋಡು…

Read More

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣ ದಿನದಿಂದ ದಿನಕ್ಕೆ ಬೇರೆ ದಿಕ್ಕು ಪಡೆದುಕೊಳ್ಳುತ್ತಿದೆ. ಅಪ್ರಾಪ್ತ ಆರೋಪಿ ವೇದಾಂತ್ ರಕ್ತದ ಮಾದರಿಯನ್ನು ಬದಲಾಯಿಸಲು ಆಸ್ಪತ್ರೆ ಸಿಬ್ಬಂದಿಗೆ 3 ಲಕ್ಷ ರೂ. ಕೊಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.…

Read More