Browsing: attack

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್‌.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು…

Read More

ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ (Cardiac arrest) ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು…

Read More

ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ( 58) ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ…

Read More

ಪುತ್ತೂರು: ಬೆಳ್ತಂಗಡಿಯ ಮುಂಡೂರು ಸೀತಾರಾಮ ಆಚಾರ್ಯ ಅವರ ಪತ್ನಿ ವಿಶಾಲಾಕ್ಷಿ ಆಚಾರ್ಯ (55 ವ) ಅವರು ಹೃದಯಾಘಾತದಿಂದ ಏ. 2ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಾವಿತ್ರಿ ಆಚಾರ್ಯ ಅವರು ಮೂಲತಃ ಪುತ್ತೂರಿನ ದರ್ಬೆಯವರು. ಮೃತರು…

Read More

ಬೆಂಗಳೂರು: ವೈಟ್‌ಫೀಲ್ಡ್‌ ರಾಮೇಶ್ವರಂ ಕೆಫೆಯಲ್ಲಿ ನಡೆಸಲಾಗಿದ್ದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ಮಹತ್ವದ ಲೀಡ್‌ ಸಿಕ್ಕಿದೆ. ಬಾಂಬ್‌ ಇಟ್ಟವನು ಹಾಗೂ ಆತನ ಸ್ನೇಹಿತ ಇಬ್ಬರೂ ಕರ್ನಾಟಕ ಮೂಲದವರು, ಆದರೆ ಸ್ಫೋಟಕ್ಕೆ ಮೊದಲಿನ ಎರಡು…

Read More

ಮಾಸ್ಕೋ: ಮುಂಬೈ ಉಗ್ರ ದಾಳಿಯನ್ನು ನೆನಪಿಸುವ ಮಾದರಿಯಲ್ಲಿ ರಷ್ಯಾದ ಮಾಸ್ಕೋದಲ್ಲಿ ಉಗ್ರ ದಾಳಿ ನಡೆದಿದೆ. ರಾಕ್ ಮ್ಯೂಸಿಕ್ ನಡೆಯುತ್ತಿದ್ದ ಮಾಲ್’ಗೆ ದಾಳಿ ನಡೆಸಿದ 4-5 ಮಂದಿಯಿದ್ದ ಉಗ್ರ ಗುಂಫು ಯದ್ವಾತದ್ವಾ ಗುಂಡು ಹಾರಿಸಿದೆ. ಘಟನೆಯಿಂದ ಸುಮಾರು…

Read More

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು.…

Read More

ಪುತ್ತೂರು: ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮಾ 6ರಂದು ಹೃದಯಾಘಾತದಿಂದ ನಿಧನರಾದರು ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದ ಅವರು, ಹಲವಾರು ವರ್ಷಗಳ…

Read More

ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ…

Read More