Browsing: bjp

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು.…

Read More

ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್…

Read More

ಬೆಂಗಳೂರು: ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಂಡಾಯಕ್ಕೆ ತೇಪೆ ಹಚ್ಚುವುದಕ್ಕೆ ಈಗ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಇದರ ಜತೆಗೆ ಮುನಿಸಿ ಕೊಂಡವರನ್ನು ತಣಿಸುವುದಕ್ಕೆ ಹಿರಿಯ ನಾಯಕರನ್ನು ಒಳಗೊಂಡ ತಂಡವನ್ನು ಬಿಜೆಪಿ…

Read More

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ. ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ…

Read More

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ…

Read More

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು. ಸ್ನೇಹಿತನ ಮನೆಯಲ್ಲಿ…

Read More

ಪುತ್ತೂರು: ಲೋಕಸಭಾ ಚುನಾವಣೆಯ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಾ ಅವರು ಮಾ. 22ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹಾಗೂ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 8.30ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ…

Read More

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಅವರು ತಾನು ಕಾಂಗ್ರೆಸ್‌ ಸೇರುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪತ್ರಿಕಾಗೋಷ್ಠಿ ಮಾಡುವುದಾಗಿ ಹೇಳುತ್ತಿದ್ದ ಅವರು ಗುರುವಾರ…

Read More

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಕಾಂಗ್ರೆಸ್‌ ಸೇರುವ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಡಿವಿಎಸ್‌ ಸೇರ್ಪಡೆಗೆ ಡಿಸಿಎಂ ಒಪ್ಪಿದರೂ, ಸಿಎಂ ಒಲ್ಲೆ ಎಂದಿದ್ದಾರೆ.…

Read More