Browsing: building

ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು…

Read More

ಇನ್‌ಸ್ಟಾಗ್ರಾಂನಲ್ಲಿ ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31) ಹಾಗೂ ಅದೇ…

Read More