Browsing: bus

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ Express wayನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

Read More

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿ.ಸಿ.ರೋಡು…

Read More

ಬೆಂಗಳೂರು: ಛತ್ರಿ ಹಿಡಿದು NWKRTC ಬಸ್ ಚಲಾಯಿಸಿದ್ದ ಚಾಲಕನ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ವಿಡಿಯೋನ ಅಸಲಿಯತ್ತು ಬಯಲಾಗಿದೆ. ಮನೋರಂಜನೆಗಾಗಿ ಛತ್ರಿ ಹಿಡಿದು ಬಸ್ ಚಲಾಯಿಸಿದ್ದ ಡ್ರೈವರ್ ಹನುಮಂತಪ್ಪ ಕಿಲ್ಲೇದಾರ ಅಮಾನತುಗೊಂಡಿದ್ದಾರೆ. ಬಸ್ ಸೋರುತ್ತಿದೆ…

Read More

ಬಂಟ್ವಾಳ: ಬಿ.ಸಿ ರೋಡಿನ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ ಪ್ರಕರಣ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಕಲ್ಮಂಜ…

Read More

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 15ರಂದು ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ…

Read More

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27…

Read More

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್…

Read More

ಕಡಬ: ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ. 9 ರಂದು ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಿರ್ವಾಹಕನೇ ಆರೋಪಿ. ಕಡಬ…

Read More

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಮಾ.9ರ ಶನಿವಾರ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ.…

Read More