Browsing: crime

ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಯುವಕರಿಂದ ಅತ್ಯಾಚಾರ (sexual assult) ಮಾಡಿರುವಂತಹ ಘಟನೆ ಮಡಿಕೇರಿ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

Read More

ತುಮಕೂರು: ಇಲ್ಲಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ ನಡೆದಿದ್ದು, ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಚರ್ಮ ಸುಲಿದು ಭೀಭತ್ಸವಾಗಿ ಹತ್ಯೆ ಮಾಡಲಾಗಿದೆ. ಪುಷ್ಪ(32),…

Read More

ಬಂಟ್ವಾಳ: ಬಿ.ಸಿ ರೋಡಿನ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ ಪ್ರಕರಣ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಕಲ್ಮಂಜ…

Read More

ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ…

Read More

ಬೆಂಗಳೂರು: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ ರೇವಣ್ಣವನ್ನು…

Read More

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ…

Read More

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27…

Read More