Browsing: darbe

ಪುತ್ತೂರು: ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲಾ ನಿವೃತ್ತ ಶಿಕ್ಷಕ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ (77) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಗಣಿತ ಹಾಗೂ ವಿಜ್ಞಾನ ಶಿಕ್ಷಕರಾಗಿ ಪಂಜದಿಂದ ವೃತ್ತಿ ಜೀವನವನ್ನು…

Read More

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Read More

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು. ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ…

Read More